ಬೆಂಗಳೂರಿನಲ್ಲಿ ತಂದೆಯಿಂದ ಇಬ್ಬರು ಹೆಣ್ಣುಮಕ್ಕಳ ಹತ್ಯೆ

ಬೆಂಗಳೂರಿನಲ್ಲಿ ತಂದೆಯಿಂದ ಇಬ್ಬರು ಹೆಣ್ಣುಮಕ್ಕಳ ಹತ್ಯೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪಂಚತಾರಾ ಹೋಟೆಲ್ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಹಿಸುಕಿ ಕೊಂದು, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿಯ ವಿವಾಹೇತರ ಸಂಬಂಧದಿಂದ ಬೇಸತ್ತು ಈ ಕೃತ್ಯ ಎಸಗಿರುವುದಾಗಿ ಆತ ಬರೆದಿರುವ ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Source: Zee Kannada News

More in Top Stories

Read the live feed on ZapIndies