ಬ್ಯಾಂಕ್ ಲಾಕರ್ನಲ್ಲಿ 50 ಲಕ್ಷ ಮೌಲ್ಯದ ಚಿನ್ನಾಭರಣ ಮಾಯ

ಬ್ಯಾಂಕ್ ಲಾಕರ್ನಲ್ಲಿ 50 ಲಕ್ಷ ಮೌಲ್ಯದ ಚಿನ್ನಾಭರಣ ಮಾಯ

ಉತ್ತರ ಪ್ರದೇಶದ ಲಖನೌನಲ್ಲಿ 55 ವರ್ಷದ ಮಹಿಳೆ ರಶ್ಮಿ ಅರೋರಾ ಅವರು 2003ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್ ಲಾಕರ್ನಲ್ಲಿ ಇಟ್ಟಿದ್ದ 50 ಲಕ್ಷ ರುಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಕಾಣೆಯಾಗಿವೆ. ಲಾಕರ್ ಖಾಲಿಯಾಗಿರುವುದನ್ನು ಕಂಡು ಆಘಾತಗೊಂಡ ಅವರು ಬ್ಯಾಂಕ್ ಆಡಳಿತದ ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Source: Vishwavani

More in Top Stories

Read the live feed on ZapIndies