ಸಿಎಂ ಡಿಕೆಶಿ ವಿಡಿಯೋ ಕಾನ್ಫರೆನ್ಸ್: ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ

ಸಿಎಂ ಡಿಕೆಶಿ ವಿಡಿಯೋ ಕಾನ್ಫರೆನ್ಸ್: ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರ ನಿರ್ವಹಣೆ ಮತ್ತು ಜನಪರ ಆಡಳಿತ ಕುರಿತು ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕೆಳ ಹಂತದ ಅಧಿಕಾರಿಗಳೊಂದಿಗಿನ ಮೊದಲ ಸಂವಾದದಲ್ಲಿ, ಪಂಚಖಾತ್ರಿ ಯೋಜನೆಗಳು ಅರ್ಹರಿಗೆ ತಲುಪಬೇಕು, ಬರ ಪರಿಸ್ಥಿತಿಯಲ್ಲಿ ತ್ವರಿತ ಸ್ಪಂದನೆ, ಉದ್ಯೋಗ ಸೃಷ್ಟಿ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ನಿರ್ದೇಶನ ನೀಡಿದರು.

Source: Eesanje

More in Politics

Read the live feed on ZapIndies