ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯ ವೇಳಾಪಟ್ಟಿ ಪ್ರಕಟವಾಗಿದ್ದು, ಎಲ್ಲಾ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 13, 15 ಮತ್ತು 17ರಂದು ನಡೆಯಲಿವೆ. ಶ್ರೇಯಸ್ ಅಯ್ಯರ್ ನೇತೃತ್ವದ ತಂಡದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಕೂಡ ಆಡಲಿದ್ದಾರೆ. ಈ ಸರಣಿಯಿಂದಾಗಿ ಬಾಂಗ್ಲಾದೇಶ ಪ್ರವಾಸ ರದ್ದಾಗುವ ಸಾಧ್ಯತೆ ಇದೆ.
ಭಾರತ-ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Source: News18 Kannada