ರಾಜ್ಯ ವಿಧಾನಮಂಡಲದ ಸ್ಪೀಕರ್ ಮತ್ತು ಸಭಾಪತಿ ಸ್ಥಾನಗಳಿಗೆ ಆಗಸ್ಟ್ 14ರಂದು ಚುನಾವಣೆ ನಡೆಯಲಿದೆ. ಸಂಖ್ಯಾಬಲದ ಕೊರತೆಯಿಂದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ ಇದ್ದು, ಅವಿರೋಧ ಆಯ್ಕೆ ಸಾಧ್ಯತೆ ಹೆಚ್ಚಿದೆ. ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆಯಾಗುವ ನಿರೀಕ್ಷೆ ಇದೆ.
ಸ್ಪೀಕರ್, ಸಭಾಪತಿ ಚುನಾವಣೆ ಆ.14ಕ್ಕೆ ನಿಗದಿ
Source: Public TV