ಶಿರಡಿ ಸಾಯಿಬಾಬಾ ಕುರಿತ ಅವಹೇಳನಕಾರಿ ಯೂಟ್ಯೂಬ್ ವಿಡಿಯೋಗಳನ್ನು ತೆಗೆದುಹಾಕುವಂತೆ ಕೋರಿ ಟ್ರಸ್ಟ್ ಸಲ್ಲಿಸಿದ ಮೇಲ್ಮನವಿಯನ್ನು 7 ದಿನಗಳಲ್ಲಿ ಇತ್ಯರ್ಥಪಡಿಸುವಂತೆ ದೆಹಲಿ ಹೈಕೋರ್ಟ್ GACಗೆ ನಿರ್ದೇಶನ ನೀಡಿದೆ. ವಿಡಿಯೋಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಟ್ರಸ್ಟ್ ಆರೋಪಿಸಿದೆ. ಮುಂದಿನ ವಿಚಾರಣೆ ಆಗಸ್ಟ್ 19ಕ್ಕೆ ನಿಗದಿಯಾಗಿದೆ.
ಸಾಯಿಬಾಬಾ ವಿಡಿಯೋ ಕೇಸ್: 7 ದಿನದಲ್ಲಿ ನಿರ್ಧಾರಕ್ಕೆ ಹೈಕೋರ್ಟ್ ಸೂಚನೆ
Source: Asianet Suvarna News