ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ಮೂರು ದಿನಗಳ ವಿಶೇಷ ಅಭಿಯಾನದಲ್ಲಿ 60 ಪ್ರತಿಷ್ಠಿತ 3 ಮತ್ತು 5 ಸ್ಟಾರ್ ಹೋಟೆಲ್ಗಳನ್ನು ಪರಿಶೀಲಿಸಿದ್ದಾರೆ. ಅವಧಿ ಮೀರಿದ ಆಹಾರ, ಕಳಪೆ ಸಂಗ್ರಹಣೆ ಮತ್ತು ಸ್ವಚ್ಛತೆ ಕಾಪಾಡದ ಅಡುಗೆಮನೆಗಳು ಪತ್ತೆಯಾಗಿವೆ. ಇಂದಿರಾ ಕ್ಯಾಂಟೀನ್ಗಳಿಗೂ ನೋಟಿಸ್ ಜಾರಿಯಾಗಿದ್ದು, ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
ಬೆಂಗಳೂರಿನ 60 ಹೋಟೆಲ್ಗಳಿಗೆ ಆರೋಗ್ಯ ಇಲಾಖೆ ನೋಟಿಸ್
Source: OneIndia Kannada