ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂಗೆ ರಾಜ್ಯ ಸರ್ಕಾರ

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂಗೆ ರಾಜ್ಯ ಸರ್ಕಾರ

ಸುರಕ್ಷತೆ, ವಿಮೆ ಮತ್ತು ಕಾರ್ಯಾಚರಣೆಯ ಮಾನದಂಡಗಳನ್ನು ನಿಯಂತ್ರಿಸುವ ಸಮಗ್ರ ನಿಯಮಾವಳಿಗಳಿಲ್ಲದೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ವಿಶೇಷ ಮೇಲ್ಮನವಿಯಲ್ಲಿ, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ವೈಶಿಷ್ಟ್ಯಗಳ ಕೊರತೆ, ಅಪಘಾತದ ಅಪಾಯ ಮತ್ತು ಮಹಿಳೆಯರ ಸುರಕ್ಷತೆ ಸೇರಿದಂತೆ ಗಂಭೀರ ಕಾಳಜಿಗಳನ್ನು ಉಲ್ಲೇಖಿಸಲಾಗಿದೆ.

Source: Kannada Dunia

More in Politics

Read the live feed on ZapIndies