ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಸಂಸ್ಥೆ ಹೂಡಿಕೆದಾರರಿಗೆ 2,110 ಕೋಟಿ ರೂ. ವಂಚನೆ ಮಾಡಿರುವುದು ಇಡಿ ತನಿಖೆಯಲ್ಲಿ ಬಹಿರಂಗವಾಗಿದೆ. ತಿಂಗಳಿಗೆ ಶೇ.3 ಬಡ್ಡಿ ಭರವಸೆ ನೀಡಿ ಹಣ ಸಂಗ್ರಹಿಸಲಾಗಿತ್ತು. ಇಡಿ ಅಧಿಕಾರಿಗಳು ಬೆಳಗಾವಿ, ಚಿಕ್ಕೋಡಿ, ನಿಪ್ಪಾಣಿಯಲ್ಲಿ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಂ ಅಸೋಸಿಯೇಟ್ಸ್ ವಂಚನೆ: ಇಡಿ ದಾಳಿಯಲ್ಲಿ 2,110 ಕೋಟಿ ಪತ್ತೆ
Source: TV9 Kannada