ಗದ್ದಲದ ನಡುವೆಯೇ 2 ಮಸೂದೆಗೆ ಲೋಕಸಭೆ ಅಂಗೀಕಾರ

ಗದ್ದಲದ ನಡುವೆಯೇ 2 ಮಸೂದೆಗೆ ಲೋಕಸಭೆ ಅಂಗೀಕಾರ

ಪ್ರತಿಪಕ್ಷಗಳ ಗದ್ದಲ ಮತ್ತು ಪ್ರತಿಭಟನೆಯ ನಡುವೆಯೇ ಲೋಕಸಭೆ ಎರಡು ಪ್ರಮುಖ ಮಸೂದೆಗಳನ್ನು ಚರ್ಚೆಯಿಲ್ಲದೆ ಅಂಗೀಕರಿಸಿದೆ. ಕೇರಳದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಮಸೂದೆ ಮತ್ತು ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿವೆ. ಈ ಅಧಿವೇಶನದಲ್ಲಿ ಒಟ್ಟು 11 ಮಸೂದೆಗಳ ಪೈಕಿ 9 ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರವಾಗಿರುವುದಕ್ಕೆ ಸ್ಪೀಕರ್ ಓಂ ಬಿರ್ಲಾ ಕಳವಳ ವ್ಯಕ್ತಪಡಿಸಿದ್ದಾರೆ.

Source: Vishwavani

More in Politics

Read the live feed on ZapIndies