ನೀಟ್ ರದ್ದತಿಗೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ನೀಟ್ ರದ್ದತಿಗೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ತಮಿಳುನಾಡು ವಿಧಾನಸಭೆಯು ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ವೈದ್ಯಕೀಯ ಕೋರ್ಸ್ಗಳಿಗೆ 12ನೇ ತರಗತಿಯ ಅಂಕಗಳ ಆಧಾರದಲ್ಲಿ ಪ್ರವೇಶ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ. ಆರೋಗ್ಯ ಸಚಿವ ಕೆ.ಜಿ. ಅರುಣ್ರಾಜ್ ನಿರ್ಣಯ ಮಂಡಿಸಿದರು. ನೀಟ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಹಿಂದುಳಿದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

Source: Prajavani

More in Politics

Read the live feed on ZapIndies