ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಸಿಸಿಬಿ ಅಧಿಕಾರಿಗಳ ದಿಢೀರ್ ಪರಿಶೀಲನೆ ವೇಳೆ ಈ ವಿಚಾರ ಬೆಳಕಿಗೆ ಬಂದಿದ್ದು, ಜೈಲಿನಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Source: Public TV

More in Top Stories

Read the live feed on ZapIndies