ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಮೊಬೈಲ್ ಫೋನ್ಗಳು ಪತ್ತೆಯಾಗಿವೆ. 90ಕ್ಕೂ ಹೆಚ್ಚು ಪೊಲೀಸರು ಪ್ರತಿ ಬ್ಯಾರಕ್ ಪರಿಶೀಲಿಸಿದ್ದು, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲೂ ಮೊಬೈಲ್ ಪತ್ತೆಯಾಗಿದೆ. ರೌಡಿಗಳು ಹೊರಗಿನವರೊಂದಿಗೆ ಸಂಪರ್ಕದಲ್ಲಿರುವ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ: 10 ಮೊಬೈಲ್ ವಶ
Source: Vishwavani