ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಸೆಪ್ಟೆಂಬರ್ 13-17ರವರೆಗೆ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ವಿರುದ್ಧ ಮೂರು ಪಂದ್ಯಗಳ T20 ಸರಣಿ ಆಯೋಜಿಸಲಿದೆ. ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಸರಣಿ ದೃಢಪಡಿಸಿದ್ದು, ಅಫ್ಘಾನಿಸ್ತಾನ ಕ್ರಿಕೆಟ್ ಬೆಳವಣಿಗೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸರಣಿಯಿಂದ ಭಾರತದ ಬಾಂಗ್ಲಾದೇಶ ಪ್ರವಾಸ ಅಸಂಭವವಾಗಿದೆ.
ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿ ದಿನಾಂಕ ಘೋಷಣೆ
Source: Vishwavani