ಕರ್ನಾಟಕದಲ್ಲಿ ಆಗಸ್ಟ್ 3ರಂದು ಪ್ರಮಾಣವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂತಿಮಗೊಳಿಸಿದ ಪಟ್ಟಿಗೆ ರಾಜಭವನ ಅಂಕಿತ ಹಾಕಿದ್ದು, ಸರ್ಕಾರ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಸಚಿವರಿಗೆ ವಸತಿ, ಅರಣ್ಯ, ಸಹಕಾರ, ಆರೋಗ್ಯ ಸೇರಿದಂತೆ ವಿವಿಧ ಖಾತೆಗಳನ್ನು ನೀಡಲಾಗಿದೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ: ಪಟ್ಟಿ ಬಿಡುಗಡೆ
Source: Zee Kannada News