ನೀಟ್ ಸೋರಿಕೆ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ

ನೀಟ್ ಸೋರಿಕೆ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ತಿಳಿಸಿದ್ದು, ಲೋಕಸಭಾ ಸ್ಪೀಕರ್ಗೆ ಪತ್ರ ಬರೆದು ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

Source: Public TV

More in Politics

Read the live feed on ZapIndies