ತೆಲಂಗಾಣದಲ್ಲಿ ಎರಡು ಅಪಘಾತ: 9 ಮಂದಿ ಸಾವು

ತೆಲಂಗಾಣದಲ್ಲಿ ಎರಡು ಅಪಘಾತ: 9 ಮಂದಿ ಸಾವು

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದಾರೆ. ಮೊಗದಂಪಲ್ಲಿ ಬಳಿ ಇ-ಆಟೋಗೆ ಟ್ಯಾಂಕರ್ ಡಿಕ್ಕಿ ಹೊಡೆದು ಕರ್ನಾಟಕದ ಬೀದರ್ ಮೂಲದ 7 ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೊಹೀರ್ ಬಳಿ ಕಾರೊಂದು ನಿಯಂತ್ರಣ ತಪ್ಪಿ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Source: Kannada Dunia

More in Top Stories

Read the live feed on ZapIndies