ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ಮೆಕ್ಕಾದಲ್ಲಿ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಒಂದು ದೇಶದ ಮೇಲಿನ ದಾಳಿಯನ್ನು ಎಲ್ಲರ ಮೇಲಿನ ದಾಳಿ ಎಂದು ಪರಿಗಣಿಸುವ ಸಾಮೂಹಿಕ ರಕ್ಷಣಾ ಬದ್ಧತೆ ಇದರ ಪ್ರಮುಖ ಅಂಶ. ಭಾರತದ ಭದ್ರತೆ, ಇಂಧನ ಪೂರೈಕೆ ಮತ್ತು ಗಲ್ಫ್‌ನಲ್ಲಿರುವ ಭಾರತೀಯರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಸೌದಿ-ಟರ್ಕಿ-ಪಾಕಿಸ್ತಾನ ರಕ್ಷಣಾ ಒಪ್ಪಂದ: ಭಾರತಕ್ಕೆ ಸವಾಲೇ?
Source: Vishwavani