ಕರ್ನಾಟಕ ಆರೋಗ್ಯ ಇಲಾಖೆಯು ಹಚ್ಚೆ ಹಾಕಿಸುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಗಮನಿಸಿ, ಹಚ್ಚೆ ನಿಯಂತ್ರಣಕ್ಕೆ ಹೊಸ ನಿಯಮಗಳನ್ನು ರೂಪಿಸುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಚ್ಚೆ ಶಾಯಿಯಲ್ಲಿರುವ ರಾಸಾಯನಿಕಗಳು ಮತ್ತು ಲೋಹಗಳು ರಕ್ತವನ್ನು ಸೇರಿ ರೋಗಗಳನ್ನು ಉಂಟುಮಾಡಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಹಚ್ಚೆ ನಿಯಂತ್ರಣಕ್ಕೆ ಸಿದ್ಧತೆ
Source: Mangalorean