ವಿಶ್ವಕಪ್ ಗೆದ್ದು ನಿವೃತ್ತಿ ಹೇಳುವ ಕನಸು ಮಿಲ್ಲರ್

ವಿಶ್ವಕಪ್ ಗೆದ್ದು ನಿವೃತ್ತಿ ಹೇಳುವ ಕನಸು ಮಿಲ್ಲರ್

2027ರ ಏಕದಿನ ವಿಶ್ವಕಪ್ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದ್ದು, ತವರಿನಲ್ಲಿ ಐಸಿಸಿ ಟ್ರೋಫಿ ಗೆದ್ದು ವೃತ್ತಿಜೀವನ ಕೊನೆಗೊಳಿಸುವ ಹೆಬ್ಬಯಕೆ ವ್ಯಕ್ತಪಡಿಸಿದ್ದಾರೆ ಡೇವಿಡ್ ಮಿಲ್ಲರ್. 2024ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತದ ವಿರುದ್ಧ ಸೋತ ನಂತರ, ದಕ್ಷಿಣ ಆಫ್ರಿಕಾಗೆ ಇದು ಸುವರ್ಣಾವಕಾಶ ಎಂದು ಅಭಿಪ್ರಾಯಪಟ್ಟಿದ್ದಾರೆ.

Source: TV9 Kannada

More in Sports

Read the live feed on ZapIndies