ಮಂಡ್ಯದಲ್ಲಿ ಕಾವೇರಿ ಹಿತ ರಕ್ಷಣಾ ಸಮಿತಿ ಮುನ್ನಡೆಯಲ್ಲಿ ರೈತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಪ್ರತಿಭಟನೆ ವ್ಯಾಪಿಸಿದ್ದು, ನಾಳೆ ಮಂಡ್ಯದಲ್ಲಿ ಬಂದ್ಗೆ ಹಲವು ಸಂಘಟನೆಗಳು ಕರೆ ನೀಡಿವೆ.
ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ; ನಾಳೆ ಬಂದ್ ಕರೆ
Source: Zee Kannada News