ಬೆಂಗಳೂರಿನಲ್ಲಿ ಮೂಳೆ ಶಸ್ತ್ರಚಿಕಿತ್ಸೆಗೆ ಅತ್ಯಾಧುನಿಕ ತರಬೇತಿ ಕೇಂದ್ರ

ಬೆಂಗಳೂರಿನಲ್ಲಿ ಮೂಳೆ ಶಸ್ತ್ರಚಿಕಿತ್ಸೆಗೆ ಅತ್ಯಾಧುನಿಕ ತರಬೇತಿ ಕೇಂದ್ರ

ಡಿಪ್ಯೂ ಸಿಂಥೆಸ್ ಸಂಸ್ಥೆಯು ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್ ಜತೆ ಒಪ್ಪಂದ ಮಾಡಿಕೊಂಡು, ಬೆಂಗಳೂರಿನಲ್ಲಿ ದೇಶದ ಮೊಟ್ಟಮೊದಲ ವರ್ಷಪೂರ್ತಿ ಕಾರ್ಯನಿರ್ವಹಿಸುವ ಮೂಳೆ ಶಸ್ತ್ರಚಿಕಿತ್ಸಾ ತರಬೇತಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ತರಬೇತಿ ದಿನಗಳನ್ನು 30ರಿಂದ 150ಕ್ಕೆ ಹೆಚ್ಚಿಸಲಾಗಿದ್ದು, ವಾರ್ಷಿಕವಾಗಿ 1,000ಕ್ಕೂ ಹೆಚ್ಚು ವೈದ್ಯರಿಗೆ ಪ್ರಾಯೋಗಿಕ ತರಬೇತಿ ನೀಡುವ ಗುರಿ ಹೊಂದಲಾಗಿದೆ.

Source: Vishwavani

More in Health & Wellness

Read the live feed on ZapIndies