15,000 ಶಿಕ್ಷಕರ ನೇಮಕಕ್ಕೆ ಅಧಿಸೂಚನೆ

15,000 ಶಿಕ್ಷಕರ ನೇಮಕಕ್ಕೆ ಅಧಿಸೂಚನೆ

ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 18ರಿಂದ ಸೆಪ್ಟೆಂಬರ್ 7ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಅಕ್ಟೋಬರ್ 5 ಮತ್ತು 6ರಂದು ನಡೆಯಲಿದೆ.

Source: Prajavani

More in Top Stories

Read the live feed on ZapIndies