ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಖುದ್ದು ಕೋರ್ಟ್ಗೆ ಹಾಜರುಪಡಿಸುವಂತೆ ವಕೀಲರು ಆಗ್ರಹಿಸಿದ್ದು, ಇದಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ ಸಾಧ್ಯ ಎಂದು ಅವರು ವಾದಿಸಿದ್ದಾರೆ. ಈ ಕುರಿತು ಸೆಷನ್ಸ್ ಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ.
ದರ್ಶನ್ ಹಾಜರಾತಿ ವಿಚಾರದಲ್ಲಿ ಕೋರ್ಟ್ನಲ್ಲಿ ವಕೀಲರ ನಡುವೆ ತೀವ್ರ ವಾಗ್ವಾದ
Source: News18 Kannada