ಹಿರಿಯ ನಾಗರಿಕರ ಕಾರ್ಡ್: ರಿಯಾಯಿತಿ ಸೌಲಭ್ಯ ಪಡೆಯಲು ಅರ್ಜಿ ಹೇಗೆ?

ಹಿರಿಯ ನಾಗರಿಕರ ಕಾರ್ಡ್: ರಿಯಾಯಿತಿ ಸೌಲಭ್ಯ ಪಡೆಯಲು ಅರ್ಜಿ ಹೇಗೆ?

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಬಸ್ ಮತ್ತು ರೈಲು ಟಿಕೆಟ್ಗಳಲ್ಲಿ ರಿಯಾಯಿತಿ ಪಡೆಯಲು ಹಿರಿಯ ನಾಗರಿಕರ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯಸ್ಸಿನ ಪ್ರಮಾಣಪತ್ರ, ವಿಳಾಸದ ಪುರಾವೆ, ಗುರುತಿನ ಚೀಟಿ ಮತ್ತು ಪಾಸ್ಪೋರ್ಟ್ ಗಾತ್ರದ ಫೋಟೋ ಅಗತ್ಯ ದಾಖಲೆಗಳಾಗಿವೆ.

Source: TV9 Kannada

More in Top Stories

Read the live feed on ZapIndies