ಶ್ರಾವಣ ಮಾಸದ ಕಾವಡ್ ಯಾತ್ರೆಯಲ್ಲಿ ಸುಮಾರು 5 ಕೋಟಿ ಭಕ್ತರು ಹರಿದ್ವಾರಕ್ಕೆ ಭೇಟಿ ನೀಡಿ, 7,000 ಟನ್ ಕಸವನ್ನು ಬಿಟ್ಟು ಹೋಗಿದ್ದಾರೆ. ಬಟ್ಟೆ ಬದಲಿಸುವ ಕೊಠಡಿಗಳಲ್ಲಿ ಮೂತ್ರ ತುಂಬಿದ ಬಾಟಲಿಗಳು ಪತ್ತೆಯಾಗಿದ್ದು, ಪೌರ ಕಾರ್ಮಿಕರು ಕೈಗವಸು ಧರಿಸಿ ತೆರವುಗೊಳಿಸುತ್ತಿದ್ದಾರೆ. ಪರಿಸರವಾದಿಗಳು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರಿದ್ವಾರದಲ್ಲಿ ಕಾವಡ್ ಯಾತ್ರಿಕರಿಂದ 7,000 ಟನ್ ಕಸ
Source: Prajavani