ರಾಜ್ಯದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 6,252 ಕೋಟಿ ರೂ. ಹೂಡಿಕೆಯ 83 ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದ್ದು, 30 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ. ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ 69 ಯೋಜನೆಗಳು ಜಾರಿಯಾಗಲಿವೆ. ಏರೋಸ್ಪೇಸ್, ಆಹಾರ ಸಂಸ್ಕರಣೆ, ಸಕ್ಕರೆ, ಜವಳಿ ಸೇರಿದಂತೆ ವಿವಿಧ ವಲಯಗಳಲ್ಲಿ ಹೂಡಿಕೆಯಾಗಲಿದೆ.
ಏಕಗವಾಕ್ಷಿ ಸಮಿತಿ ಸಭೆಯಲ್ಲಿ 83 ಯೋಜನೆಗೆ ಅನುಮೋದನೆ
Source: Vartha Bharati