ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಿಹಾರದಲ್ಲಿ ಬಂಧಿಸಲಾಗಿದೆ. 2025ರ ಜನವರಿ 16ರಂದು ನಡೆದ ದರೋಡೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದರು. 19 ತಿಂಗಳ ಬಳಿಕ ಪ್ರಕರಣ ಭೇದಿಸಿರುವ ಪೊಲೀಸರು ಆರೋಪಿಗಳನ್ನು ಬೀದರ್ಗೆ ಕರೆತರುತ್ತಿದ್ದಾರೆ.
ಬೀದರ್ ಎಟಿಎಂ ದರೋಡೆ ಪ್ರಕರಣ: ಇಬ್ಬರು ಆರೋಪಿಗಳು ಬಂಧನ
Source: Vishwavani