ಆಗಸ್ಟ್ 13ರಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಪೆಟ್ರೋಲ್ ಲೀಟರ್ಗೆ 111.68 ರೂ. ಮತ್ತು ಡೀಸೆಲ್ 99.56 ರೂ. ಇದೆ. ರಾಜ್ಯದಲ್ಲಿ ಅತಿ ಹೆಚ್ಚು ಪೆಟ್ರೋಲ್ ದರ ಚಿತ್ರದುರ್ಗ, ದಾವಣಗೆರೆ, ಧಾರವಾಡ, ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ 112.12 ರೂ. ಆಗಿದ್ದು, ಅತಿ ಕಡಿಮೆ ಬೀದರ್, ವಿಜಯಪುರ, ಕಲಬುರಗಿಯಲ್ಲಿ 110.66 ರೂ. ಆಗಿದೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
Source: OneIndia Kannada