ಕರ್ನಾಟಕ ಬಂದ್: ರಾಜ್ಯದಲ್ಲಿ ಸಾಮಾನ್ಯ ಜನಜೀವನ, ಬಹುತೇಕ ಜಿಲ್ಲೆಗಳಲ್ಲಿ ಬೆಂಬಲವಿಲ್ಲ

ಕರ್ನಾಟಕ ಬಂದ್: ರಾಜ್ಯದಲ್ಲಿ ಸಾಮಾನ್ಯ ಜನಜೀವನ, ಬಹುತೇಕ ಜಿಲ್ಲೆಗಳಲ್ಲಿ ಬೆಂಬಲವಿಲ್ಲ

ಕಾವೇರಿ ನೀರಿಗಾಗಿ ಕರೆ ನೀಡಲಾದ ಕರ್ನಾಟಕ ಬಂದ್‌ಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು, ಅಂಗಡಿ-ಮುಂಗಟ್ಟುಗಳು ತೆರೆದಿವೆ; ಬಸ್, ಮೆಟ್ರೋ ಸೇರಿದಂತೆ ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿದೆ. ಮಂಡ್ಯದಲ್ಲಿ ಬೈಕ್ ಜಾಥಾ ನಡೆಯುತ್ತಿದ್ದು, ಗಡಿ ಅತ್ತಿಬೆಲೆಯಲ್ಲಿ ಕನ್ನಡಿಗರು ಹೋರಾಟಕ್ಕೆ ಇಳಿದಿದ್ದಾರೆ.

Source: Zee Kannada News

More in Top Stories

Read the live feed on ZapIndies