ಕಾವೇರಿ ವಿವಾದ: ಕರ್ನಾಟಕ ಬಂದ್‌ಗೆ ಕರೆ, ಮಂಡ್ಯದಲ್ಲಿ ಮದ್ಯ ನಿಷೇಧ

ಕಾವೇರಿ ವಿವಾದ: ಕರ್ನಾಟಕ ಬಂದ್‌ಗೆ ಕರೆ, ಮಂಡ್ಯದಲ್ಲಿ ಮದ್ಯ ನಿಷೇಧ

ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ ದಿನಕ್ಕೆ 12,000 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶಿಸಿದೆ. ಇದನ್ನು ಖಂಡಿಸಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮಂಡ್ಯ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

Source: News18 Kannada

More in Top Stories

Read the live feed on ZapIndies