ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ತಿರುಗೇಟು ನೀಡಿದ್ದು, ಮೊದಲು ಆರ್‌ಎಸ್‌ಎಸ್ ಕೇಂದ್ರ ಕಚೇರಿಯಿಂದ ಅಭಿಯಾನ ಆರಂಭಿಸಿ ನಂತರ ದೇಶಭಕ್ತಿಯ ಪಾಠ ಹೇಳಬೇಕು ಎಂದು ಹೇಳಿದ್ದಾರೆ. 1947ರ ನಂತರ 52 ವರ್ಷಗಳ ಕಾಲ ಆರ್‌ಎಸ್‌ಎಸ್ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದ ಇತಿಹಾಸವನ್ನು ಪ್ರಶ್ನಿಸಿದ್ದಾರೆ.
ಹರ್ ಘರ್ ತಿರಂಗಾ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
Source: OneIndia Kannada