ಅಂಗನವಾಡಿಯಲ್ಲಿ ಮಕ್ಕಳಿಗೆ ಪೂರಿ-ಉಪ್ಪು ನೀಡಿದ ಘಟನೆ ವೈರಲ್

ಅಂಗನವಾಡಿಯಲ್ಲಿ ಮಕ್ಕಳಿಗೆ ಪೂರಿ-ಉಪ್ಪು ನೀಡಿದ ಘಟನೆ ವೈರಲ್

ಮಧ್ಯ ಪ್ರದೇಶದ ಮೈಹಾರ್ ಜಿಲ್ಲೆಯ ಕಾಕ್ರಾ ಅಂಗನವಾಡಿಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ಬದಲಿಗೆ ಪೂರಿ ಮತ್ತು ಉಪ್ಪು ನೀಡಿರುವ ವಿಡಿಯೊ ವೈರಲ್ ಆಗಿದೆ. ನೆಟ್ಟಿಗರು ಶಿಕ್ಷಕಿಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತನಿಖೆಗೆ ಆದೇಶಿಸಿದೆ.

Source: Zee Kannada News

More in Top Stories

Read the live feed on ZapIndies