ಕಲಬುರಗಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಯುಪಿ ಎಟಿಎಸ್

ಕಲಬುರಗಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಯುಪಿ ಎಟಿಎಸ್

ಪಾಕಿಸ್ತಾನದೊಂದಿಗೆ ಸಂಪರ್ಕದ ಶಂಕೆಯ ಮೇರೆಗೆ ಉತ್ತರ ಪ್ರದೇಶ ಎಟಿಎಸ್ ಕಲಬುರಗಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ನಡೆದ ಕಾರ್ಯಾಚರಣೆಯಲ್ಲಿ ಸಮೀರ್ ಸಲ್ಮಾನ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಕೊಠಡಿಯಿಂದ ಮ್ಯಾಪ್ಗಳು ಪತ್ತೆಯಾಗಿವೆ. ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source: Vishwavani

More in Top Stories

Read the live feed on ZapIndies