ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ನ ಸಲೀಂ ಅಹಮದ್ ಮತ್ತು ಮೈತ್ರಿಕೂಟದ ಬಿಜೆಪಿಯ ಪಿ.ಎಚ್. ಪೂಜಾರ್ ನಾಮಪತ್ರ ಸಲ್ಲಿಸಿದ್ದಾರೆ. ಬಸವರಾಜ ಹೊರಟ್ಟಿ ರಾಜೀನಾಮೆಯಿಂದ ಸ್ಥಾನ ತೆರವಾಗಿದ್ದು, ಮೇಲ್ಮನೆಯಲ್ಲಿ ರಾಜಕೀಯ ಸಮರ ತೀವ್ರಗೊಂಡಿದೆ.
ವಿಧಾನ ಪರಿಷತ್ ಸಭಾಪತಿ ಚುನಾವಣೆ ನಾಳೆ; ಕಾಂಗ್ರೆಸ್-ಬಿಜೆಪಿ ನಡುವೆ ಸ್ಪರ್ಧೆ
Source: Zee Kannada News