ಬೆಂಗಳೂರಿನಲ್ಲಿ ಪಾರ್ಕಿಂಗ್ ಶುಲ್ಕ ಹೆಚ್ಚಳ: ಜಿಬಿಎ ಹೊಸ ನೀತಿ ಕರಡು

ಬೆಂಗಳೂರಿನಲ್ಲಿ ಪಾರ್ಕಿಂಗ್ ಶುಲ್ಕ ಹೆಚ್ಚಳ: ಜಿಬಿಎ ಹೊಸ ನೀತಿ ಕರಡು

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹೊಸ ಪಾರ್ಕಿಂಗ್ ನೀತಿಯ ಕರಡು ಅಧಿಸೂಚನೆ ಪ್ರಕಟಿಸಿದ್ದು, ವಸತಿ ಪ್ರದೇಶಗಳಲ್ಲಿ ಪಾರ್ಕಿಂಗ್ ಪರ್ಮಿಟ್ಗೆ ವರ್ಷಕ್ಕೆ 15,000–25,000 ರೂ. ಶುಲ್ಕ ವಿಧಿಸಲು ಪ್ರಸ್ತಾಪಿಸಲಾಗಿದೆ. ರಸ್ತೆ ಬದಿ ಪಾರ್ಕಿಂಗ್ಗಿಂತ ಆಫ್-ಸ್ಟ್ರೀಟ್ ಪಾರ್ಕಿಂಗ್ ದರಗಳು ಅಗ್ಗವಾಗಿದ್ದು, ರಾತ್ರಿ 8ರಿಂದ ಬೆಳಿಗ್ಗೆ 8ರವರೆಗೆ ಶೇ.50 ರಿಯಾಯಿತಿ ಸಿಗಲಿದೆ. ಸಾರ್ವಜನಿಕರ ಆಕ್ಷೇಪಣೆಗೆ 30 ದಿನ ಅವಕಾಶ ನೀಡಲಾಗಿದೆ.

Source: Vishwavani

More in Top Stories

Read the live feed on ZapIndies