ದರ್ಶನ್ ಜೈಲು ಸೇರಿ ಒಂದು ವರ್ಷ; ವಿಜಯಲಕ್ಷ್ಮಿ ಭಾವುಕ ಪೋಸ್ಟ್

ದರ್ಶನ್ ಜೈಲು ಸೇರಿ ಒಂದು ವರ್ಷ; ವಿಜಯಲಕ್ಷ್ಮಿ ಭಾವುಕ ಪೋಸ್ಟ್

ದರ್ಶನ್ ಜೈಲು ಸೇರಿ ಒಂದು ವರ್ಷ ಪೂರೈಸಿದೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಆಗಸ್ಟ್ 14, 2025ರಂದು ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದರು. ಈ ವೇಳೆ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ ಮಾಡಿ, ಗಾಯ ಇನ್ನೂ ವಾಸಿಯಾಗಿಲ್ಲ ಎಂದು ಬರೆದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ವಿಚಾರದಲ್ಲಿ ಹೈಕೋರ್ಟ್ ದರ್ಶನ್ ಅರ್ಜಿ ವಜಾಗೊಳಿಸಿದೆ.

Source: News18 Kannada

More in Entertainment

Read the live feed on ZapIndies