ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್ ಮ್ಯಾಥ್ಯೂ ಹೇಡನ್, 15 ವರ್ಷದ ವೈಭವ್ ಸೂರ್ಯವಂಶಿ ಅವರ ನಿರ್ಭಯ ಬ್ಯಾಟಿಂಗ್ ಶೈಲಿಯನ್ನು ಶ್ಲಾಘಿಸಿ, ಅವರು ಭಾರತೀಯ ಕ್ರಿಕೆಟ್ನ ಮುಂದಿನ ಸೂಪರ್ಸ್ಟಾರ್ ಆಗುವ ಭವಿಷ್ಯ ನುಡಿದಿದ್ದಾರೆ. ವಯಸ್ಸಿನ ಆಧಾರದ ಟೀಕೆಗಳನ್ನು ತಳ್ಳಿಹಾಕಿದ ಅವರು, ಬಿಸಿಸಿಐ ಮತ್ತು ರಾಜಸ್ಥಾನ್ ರಾಯಲ್ಸ್ ತಂಡದವರು ಯುವ ಆಟಗಾರನ ವೃತ್ತಿಜೀವನವನ್ನು ಎಚ್ಚರಿಕೆಯಿಂದ ರೂಪಿಸಬೇಕು ಎಂದು ಸಲಹೆ ನೀಡಿದ್ದಾರೆ.
ವೈಭವ್ ಸೂರ್ಯವಂಶಿ ಬೆಂಬಲಕ್ಕೆ ಮ್ಯಾಥ್ಯೂ ಹೇಡನ್ ಭವಿಷ್ಯ
Source: OneIndia Kannada