ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಹರ್ ಘರ್ ತಿರಂಗಾ ಜಾಥಾ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಹರ್ ಘರ್ ತಿರಂಗಾ ಜಾಥಾ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ 'ಹರ್ ಘರ್ ತಿರಂಗಾ-2026' ಜಾಥಾ ನಡೆಸಿತು. ಆ.9ರಿಂದ 17ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ ನಡೆಯುತ್ತಿದ್ದು, 'ವಂದೇ ಮಾತರಂ' ಗೀತೆಗೆ ಸಮರ್ಪಿಸಲಾಗಿದೆ. ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಚಾಲನೆ ನೀಡಿದರು.

Source: Vishwavani

More in Top Stories

Read the live feed on ZapIndies