ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಪ್ರಕಾರ, ಚಂಡಮಾರುತ ಪ್ರಸರಣ ಮತ್ತು ವಾಯುಭಾರ ಕುಸಿತದಿಂದ ದೇಶದ ವಿವಿಧ ಭಾಗಗಳಲ್ಲಿ ಮುಂದಿನ 3-5 ದಿನಗಳವರೆಗೆ ಧಾರಾಕಾರ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಮತ್ತು ವಾಯುವ್ಯ ಬಂಗಾಳ ಕೊಲ್ಲಿ ಪ್ರದೇಶದಲ್ಲಿ ಕಡಿಮೆ ಒತ್ತಡ ತೀವ್ರಗೊಂಡಿದ್ದು, ದಕ್ಷಿಣ ಭಾರತ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಆಗಸ್ಟ್ 13-19ರವರೆಗೆ ಸಕ್ರಿಯ ಮಾನ್ಸೂನ್ ಮುಂದುವರಿಯಲಿದೆ.
ಭಾರೀ ಮಳೆ ಮುಂದುವರಿಕೆ: ರಾಜ್ಯಗಳಲ್ಲಿ ಆರೆಂಜ್ ಅಲರ್ಟ್
Source: OneIndia Kannada