ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರು 2027ರ ಏಕದಿನ ವಿಶ್ವಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಬೇಕೆಂದು ಸಲಹೆ ನೀಡಿದ್ದಾರೆ. ಫಿಟ್ನೆಸ್ ಮತ್ತು ಪ್ರದರ್ಶನವೇ ಆಯ್ಕೆಯ ಮಾನದಂಡವಾಗಬೇಕು, ವಯಸ್ಸಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಲಿಯೊನೆಲ್ ಮೆಸ್ಸಿ ಅವರನ್ನು ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ.
2027ರ ಏಕದಿನ ವಿಶ್ವಕಪ್ಗೆ ಕೊಹ್ಲಿ, ರೋಹಿತ್ ಆಯ್ಕೆಗೆ ಭಜ್ಜಿ ಬೆಂಬಲ
Source: Vishwavani