ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮುಖ್ಯ ಕೋಚ್ ಸ್ಥಾನಕ್ಕೆ ಇಂಗ್ಲೆಂಡ್‌ನ ಮಾಜಿ ವಿಶ್ವಕಪ್ ವಿಜೇತ ನಾಯಕ ಇಯಾನ್ ಮಾರ್ಗನ್ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ. ಸ್ಟೀಫನ್ ಫ್ಲೆಮಿಂಗ್ ನಿರ್ಗಮನದ ಬಳಿಕ ಈ ಹುದ್ದೆ ಖಾಲಿಯಾಗಿದ್ದು, ಅಂತಿಮ ನಿರ್ಧಾರವನ್ನು ಎಂಎಸ್ ಧೋನಿಗೆ ಬಿಡಲಾಗಿದೆ ಎಂದು ಅಶ್ವಿನ್ ತಿಳಿಸಿದ್ದಾರೆ.
ಸಿಎಸ್‌ಕೆ ಹೆಡ್ ಕೋಚ್ ಆಗಿ ಇಯಾನ್ ಮಾರ್ಗನ್? ಅಶ್ವಿನ್ ಸುಳಿವು
Source: News18 Kannada