ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು 'ಜೋಕರ್ಗಳ ಗುಂಪು' ಎಂದು ಕರೆದಿದ್ದಾರೆ. ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಕೇವಲ ವಿಶ್ವ ನಾಯಕರನ್ನು ಅಪ್ಪಿಕೊಳ್ಳುವುದಕ್ಕೆ ಸೀಮಿತವಾಗಿದೆ ಎಂದು ಟೀಕಿಸಿದ್ದಾರೆ. ಆರ್ಎಸ್ಎಸ್ ಈಗ ಅದಾನಿ ಮತ್ತು ಅಂಬಾನಿ ಅವರ ಸಾಧನವಾಗಿ ಮಾರ್ಪಟ್ಟಿದೆ ಎಂದೂ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ: ಬಿಜೆಪಿ-ಆರ್ಎಸ್ಎಸ್ ಜೋಕರ್ಗಳ ಗುಂಪು
Source: Kannada Prabha