ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಪರ್ಮಿಷನ್ ಕಡ್ಡಾಯ: ವಿಧೇಯಕಕ್ಕೆ ಸಂಪುಟ ಅನುಮೋದನೆ

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಪರ್ಮಿಷನ್ ಕಡ್ಡಾಯ: ವಿಧೇಯಕಕ್ಕೆ ಸಂಪುಟ ಅನುಮೋದನೆ

ಕರ್ನಾಟಕ ಸಚಿವ ಸಂಪುಟವು 'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026'ಕ್ಕೆ ಅನುಮೋದನೆ ನೀಡಿದೆ. ಇದರಿಂದ ಆರ್‌ಎಸ್‌ಎಸ್‌ ಸೇರಿದಂತೆ ಯಾವುದೇ ಖಾಸಗಿ ಸಂಘ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಕಾನೂನುಬದ್ಧ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ. ಹೈಕೋರ್ಟ್‌ ತಡೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಕಾಯಿದೆ ಜಾರಿಗೆ ಸರ್ಕಾರ ಮುಂದಾಗಿದೆ.

Source: Asianet Suvarna News

More in Politics

Read the live feed on ZapIndies