ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ 'A' ಪ್ರಮಾಣಪತ್ರ ನೀಡಿದೆ. 194 ನಿಮಿಷ 12 ಸೆಕೆಂಡುಗಳ ಅವಧಿಯ ಈ ಚಿತ್ರದಲ್ಲಿ ಯಶ್ ತಂದೆ-ಮಗನ ದ್ವಿಪಾತ್ರದಲ್ಲಿ ಅಭಿನಯಿಸಿದ್ದಾರೆ. ಗೀತು ಮೋಹನ್ದಾಸ್ ನಿರ್ದೇಶನದ ಈ ಚಿತ್ರ ಆಗಸ್ಟ್ 26ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
ಯಶ್ ಅಭಿನಯದ 'ಟಾಕ್ಸಿಕ್'ಗೆ 'A' ಸರ್ಟಿಫಿಕೇಟ್; ಅವಧಿ 3 ಗಂಟೆ 14 ನಿಮಿಷ
Source: Vishwavani