ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ; ದೈಹಿಕ ಚಟುವಟಿಕೆಯ ಕೊರತೆ, ಒತ್ತಡ, ನಿದ್ರೆಯ ಕೊರತೆ, ಧೂಮಪಾನ, ಮದ್ಯಪಾನ ಮತ್ತು ಅನಾರೋಗ್ಯಕರ ಜೀವನಶೈಲಿಯೂ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಯುವಕರಲ್ಲೂ ಬಿಪಿ ಸಮಸ್ಯೆ ಹೆಚ್ಚುತ್ತಿದ್ದು, ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಮತ್ತು ಆರೋಗ್ಯಕರ ತೂಕ ಕಾಪಾಡಿಕೊಳ್ಳುವುದು ಮುಖ್ಯ.
ಹೈ ಬಿಪಿಗೆ ಉಪ್ಪು ಮಾತ್ರ ಕಾರಣವಲ್ಲ; ದೈನಂದಿನ ಅಭ್ಯಾಸಗಳೂ ಅಪಾಯ
Source: Zee Kannada News