ಶಿರಸಿ ಸೆಂಟ್ರಲ್ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ 5 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮತ್ತು ದಾವಣಗೆರೆ ಮೂಲದ ಸುಶೀಲಾ ಮತ್ತು ಸಾಯಿಲಕ್ಷ್ಮೀ ಎಂಬುವರನ್ನು ಸಿಸಿಟಿವಿ ಮತ್ತು ತಾಂತ್ರಿಕ ಮಾಹಿತಿ ಆಧರಿಸಿ ಪತ್ತೆಹಚ್ಚಲಾಗಿದೆ.
ಶಿರಸಿ ಬಸ್ ನಿಲ್ದಾಣದಲ್ಲಿ 50 ಗ್ರಾಂ ಚಿನ್ನ ಕಳವು: ಇಬ್ಬರು ಮಹಿಳಾ ಆರೋಪಿಗಳ ಬಂಧನ
Source: Zee Kannada News