ಕೇಂದ್ರ ಸಚಿವ ಜೆ.ಪಿ. ನಡ್ಡಾ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಜೆ.ಪಿ. ನಡ್ಡಾ ಆಸ್ಪತ್ರೆಗೆ ದಾಖಲು

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯದ ಅಪಧಮನಿಗಳ ತಪಾಸಣೆಗೆ ಕೊರೊನರಿ ಆಂಜಿಯೋಗ್ರಫಿ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಸಂಸತ್ತಿನ ಮುಂಗಾರು ಅಧಿವೇಶನ ಮುಗಿದ ಕೆಲವೇ ಗಂಟೆಗಳಲ್ಲಿ ಅವರನ್ನು ದಾಖಲಿಸಲಾಗಿದೆ.

Source: Vishwavani

More in Top Stories

Read the live feed on ZapIndies