ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಶಿವರಾಜ್ಕುಮಾರ್ ಅಭಿನಯದ 'ಎ ಫಾರ್ ಆನಂದ್' ಚಿತ್ರದ ಪ್ರಮುಖ ಪಾತ್ರಕ್ಕೆ ಪರಿಗಣಿಸಲಾಗುತ್ತಿದೆ. ಘೋಸ್ಟ್ ಖ್ಯಾತಿಯ ಶ್ರೀನಿ ನಿರ್ದೇಶನದ ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದ್ದು, ಶಿಕ್ಷಕ-ವಿದ್ಯಾರ್ಥಿ ಬಾಂಧವ್ಯದ ಕಥೆಯಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ.
ಶಿವಣ್ಣ ಜೊತೆ ಮಾಧುರಿ ದೀಕ್ಷಿತ್? 'ಎ ಫಾರ್ ಆನಂದ್'ಗೆ ಧಕ್ ಧಕ್ ಎಂಟ್ರಿ
Source: News18 Kannada