ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಿರ್ಮಾಣವಾಗುತ್ತಿರುವ KSRTC ಬಸ್ ಡಿಪೋ ಕಾಮಗಾರಿ ಶೇ.90ಕ್ಕೂ ಹೆಚ್ಚು ಪೂರ್ಣಗೊಂಡಿದ್ದು, ಒಂದರಿಂದ ಎರಡು ತಿಂಗಳೊಳಗೆ ಸೇವೆಗೆ ಸಿದ್ಧವಾಗಲಿದೆ. ಸುಮಾರು 8 ಕೋಟಿ ರೂ. ವೆಚ್ಚದ ಈ ಡಿಪೋ ಜಿಲ್ಲೆಯ ಸಾರಿಗೆ ವ್ಯವಸ್ಥೆಗೆ ಹೊಸ ಚೈತನ್ಯ ತರಲಿದ್ದು, ವಿದ್ಯಾರ್ಥಿಗಳು, ಉದ್ಯೋಗಿಗಳು, ಗ್ರಾಮೀಣ ಜನರು ಮತ್ತು ಪ್ರವಾಸಿಗರಿಗೆ ಅನುಕೂಲವಾಗಲಿದೆ.
ಕುಶಾಲನಗರ KSRTC ಡಿಪೋ ಶೀಘ್ರದಲ್ಲೇ ಸೇವೆಗೆ
Source: Public TV